ಸಾಣೂರು:ಪ್ರಕೃತಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿಕೋಸ್ತರವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-Times of karkala





ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಒಕ್ಕೂಟ ಕೊಡುವ 2021ರ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ಕಾರ್ಕಳದ ಕಾಂತಾವರ ಗ್ರಾಮದ ಸಾಣೂರಿನ ಪ್ರಕ್ರತಿ  ವಿದ್ಯಾ ಸಂಸ್ಥೆಯ ಪ್ರಾಚಾರ್ಯರಾದ  ಶ್ರೀ ವಿನ್ಸೆಂಟ್ ಡಿಕೋಸ್ತರವರಿಗೆ ಲಭಿಸಿದೆ. 

ಸುಮಾರು 22 ವರ್ಷ  ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ ಇವರು ಆಂಗ್ಲಭಾಷಾ ಶಿಕ್ಷಕರು.

ಜಾಹೀರಾತು 
























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget