ಕಾರ್ಕಳ: ವಕೀಲರ ಸಂಘದ ಅಧ್ಯಕ್ಷರಾಗಿ ಎಸ್ ಕೆ ಎಸ್ ಚೇಂಬರ್ ನ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆ-Times of karkala

 ಕಾರ್ಕಳ: ವಕೀಲರ ಸಂಘದ ಅಧ್ಯಕ್ಷರಾಗಿ ಎಸ್ ಕೆ ಎಸ್ ಚೇಂಬರ್ ನ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆ ಕಾರ್ಕಳ ಬಾರ್ ಆಸೋಷಿಯೇಶನ್(ರಿ). ಇದರ ಮುಂದಿನ ಎರಡು ವರ್ಷಗಳ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್ ಕೆ ಎಸ್ ಚೇಂಬರ್ ನ ಸುನಿಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ದಯಾನಂದ ನಾಯ್ಕ್, ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್, ಆಯ್ಕೆಯಾಗಿದ್ದಾರೆ. ನ್ಯಾಯವಾದಿ ಕೆ ನವೀನ್ ಚಂದ್ರ ಹೆಗ್ಡೆ ಇವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget