ಅಶಕ್ತ ಹಿಂದೂ ಕುಟುಂಬಗಳಿಗೆ ಗೋದಾನ ಮಾಡುವ ಮೂಲಕ ದೀಪಾವಳಿ ಹಬ್ಬ ಆಚರಣೆ ಮಾಡಿದ ರವೀಂದ್ರ ಶೆಟ್ಟಿ ಬಜಗೋಳಿ-Times of karkala

ಅಶಕ್ತ ಹಿಂದೂ ಕುಟುಂಬಗಳಿಗೆ ಗೋದಾನ ಮಾಡುವ ಮೂಲಕ ದೀಪಾವಳಿ ಹಬ್ಬ ಆಚರಣೆ ಮಾಡಿದ ರವೀಂದ್ರ ಶೆಟ್ಟಿ ಬಜಗೋಳಿ-Times of karkala

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾಗಿರುವತ ರವೀಂದ್ರ ಶೆಟ್ಟಿ ಬಜಗೋಳಿಯವರು ತಮ್ಮ  ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ , ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ದಾನ ಮಾಡುವ ಮೂಲಕ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget