ಮಾಳ:ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವಾಗ ಬಾವಿಗೆ ಜಾರಿ ಬಿದ್ದು ಸಾವು-Times of karkala


ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲೆಂದು ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಳ್ಳಲು ಪ್ರಯತ್ನಿಸಿದಾಗ ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಾಳ ಗ್ರಾಮ ಮಂಜಲ್ತಾರ್  ಬಳಿ ಸಂಭವಿಸಿದೆ.ಮಾಳ ಗ್ರಾಮ ಕಡಾರಿ ಬಳಿಯ ಮಂಜಲ್ತಾರ್ ನಿವಾಸಿ ಭೋಜ (37) ಎಂಬುವವರು ಮೃತಪಟ್ಟವರು.

ವಿಪರೀತ ಮಧ್ಯಪಾನ ಚಟ ಹೊಂದಿರುವ ಇವರು ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಇಂದು ಬೆಳಿಗ್ಗೆ  ತಮ್ಮ ಮನೆಯ ಸಮೀಪ ಇರುವ ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಳ್ಳಲು ಪ್ರಯತ್ನಿಸಿದಾಗ ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget