60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಗೆ ಪ್ರಮಾಣ ಪತ್ರ ಅಗತ್ಯವಿಲ್ಲ- Times Of Karkala

 60  ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಗೆ ಪ್ರಮಾಣ  ಪತ್ರ ಅಗತ್ಯವಿಲ್ಲ- Times Of Karkala

ದೇಶದಲ್ಲಿ 60  ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅರೋಗ್ಯ ಸಮಸ್ಯೆ ಇದ್ದಲ್ಲಿ ಬೂಸ್ಟರ್ ಡೋಸ್ ಪಡೆಯಲು ವೈದ್ಯರ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಕೇಂದ್ರ ಅರೋಗ್ಯ ಇಲಾಖೆ ತಿಳಿಸಿದೆ.


ದೇಶದಲ್ಲಿ ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ಬೂಸ್ಟರ್ ಡೋಸ್ ಪಡೆಯಲು ಅರ್ಹ ರಾದ ಎಲ್ಲಾ ಫಲಾನುಭವಿಗಳಿಗೆ ಕೋವಿನ್ ಸಂದೇಶ ಕಳುಹಿಸಲಿದೆ . ಅದು ಡಿಜಿಟಲ್ ವ್ಯಾಕ್ಸಿನೇಷನ್ ಪ್ರಮಾಣ ಪತ್ರದಲ್ಲಿ ಪ್ರತಿಬಿಂಬಿಸಲಿದೆ . 

ಇನ್ನು 2 ನೇ ಡೋಸ್ ಪಡೆದ ದಿನದಿಂದ 39 ವಾರಗಳು ಅಥವಾ 9  ತಿಂಗಳು ಪೂರ್ಣಗೊಂಡ ಬಗ್ಗೆ ಕೊ-ವಿನ್ ಪೋರ್ಟಲ್ ನಲ್ಲಿನ ದಾಖಲೆ ಆದಾರದ ಮೇಲೆ ಅರ್ಹ ಇಂತಹ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದೆ.

ಜಾಹೀರಾತುLabels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget