ಈದು:ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-Times of karkala

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಾರ್ಕಳದ ಈದು ಕ್ರಾಸ್ ಬಳಿ ನಡೆದಿದೆ.


ಡಿ.28 ರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕಾರು ಧಾರವಾಡದಿಂದ ಧರ್ಮಸ್ಥಳ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ ರಾತ್ರಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಭಕ್ಕೆ ಢಿಕ್ಕಿ ಹೊಡೆದಿದ್ದು, ಕಾರು ಜಖಂಗೊಂಡಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ರಸ್ತೆ ಫಲಕ ಮುರಿದು ಬಿದ್ದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು































Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget