ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿ: ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಸಿದ್ಧತೆ- Times Of Karkala

 ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿ: ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಸಿದ್ಧತೆ- Times Of Karkala 

ರಾಜ್ಯದಂತ ಇಂದಿನಿಂದ 10 ದಿನಗಳ ಕಾಲ ನೈಟ್  ಕರ್ಪ್ಯೂ ಜಾರಿಯಲ್ಲಿರಲಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ಸಂಪೂರ್ಣವಾಗಿ ಸಿದ್ಧತೆ ನಡೆಸಿದ್ದಾರೆ .


ಕೊರೊನ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಕಟ್ಟುನಿಟ್ಟಿನ ಕ್ರಮಕ್ಕಾಗಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. 

ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget