ಕಾರ್ಕಳ: ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಟಿ ಶರಣ್ಯ ನಾಯಕ್ ರಾಷ್ಟ್ರಮಟ್ಟಕ್ಕೆ ಆಯ್ಕೆ-Times Of Karkala

 ಕಾರ್ಕಳ: ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಟಿ ಶರಣ್ಯ ನಾಯಕ್  ರಾಷ್ಟ್ರಮಟ್ಟಕ್ಕೆ ಆಯ್ಕೆ-Times Of Karkala 

ಕಾರ್ಕಳ: ನೆಹರು ಯುವ ಕೇಂದ್ರ ಆಯೋಜಿಸಿದ್ದ ದೇಶ ಭಕ್ತಿ ಮತ್ತು ರಾಷ್ಟ್ರ ನಿರ್ಮಾಣದ ಕುರಿತು ರಾಜ್ಯ ಮಟ್ಟದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ  ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಟಿ ಶರಣ್ಯ ನಾಯಕ್ ಪ್ರಥಮ ಸ್ಥಾನ ಪಡೆದ್ದಿದಾರೆ. ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ನಗದು 25 ಸಾವಿರ ರೂ. ಒಳಗೊಂಡಿದೆ. 


ಅವರು  ಜನವರಿಯಲ್ಲಿ ದೆಹಲಿಯಲ್ಲಿ ನಡೆಯುವ  ರಾಷ್ಟ್ರ ಮಟ್ಟ ಸ್ಪರ್ಧೆಗೆ ಅರ್ಹತೆ ಪಡೆದು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.ಇವರು  ಅನಂತ್ ಶಯನ ನಿವಾಸಿ ಟಿ. ರಾಜಾರಾಮ್ ನಾಯಕ್ ಹಾಗೂ ಟಿ ರಾಜೇಶ್ವರಿ ನಾಯಕ್ ಅವರ ಪುತ್ರಿಯಾಗಿದ್ದಾರೆ .

ಜಾಹೀರಾತು






























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget