ಅಧಿಕಾರದ ಭ್ರಮೆಯಲ್ಲಿ ಸಿದ್ದರಾಮಯ್ಯ: ಸಚಿವ ಸುನಿಲ್ ಕುಮಾರ್- Times Of Karkala

 ಅಧಿಕಾರದ ಭ್ರಮೆಯಲ್ಲಿ ಸಿದ್ದರಾಮಯ್ಯ: ಸಚಿವ ಸುನಿಲ್ ಕುಮಾರ್- Times Of  Karkala

ಅಧಿಕಾರ  ಬಂದ ತತ್ ಕ್ಷಣ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎನ್ನುತ್ತಿರುವ ಸಿದ್ದರಾಮಯ್ಯ ಸರಕಾರ ನಡೆಸುವ ಭ್ರಮೆಯಲ್ಲಿ ತೇಲುತ್ತಿದ್ದಾರೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮತಾಂತರ ನಿಷೇಧ ಕಾಯ್ದೆ , ಗೋಹತ್ಯೆ ಕಾಯ್ದೆ ವಾಪಾಸ್ ಪಡೆಯುತ್ತೇವೆ , ಟಿಪ್ಪು ಜಯಂತಿ ಮಾಡುತ್ತೇವೆ ಎಂದೆಲ್ಲ ಹೇಳುತ್ತಿದ್ದಾರೆ . ಈ ಮೂಲಕ ಕಾಂಗ್ರೆಸ್ ರಾಜ್ಯಕ್ಕೆ ಯಾವ ಸಂದೇಶ ನೀಡಲು ಹೊರಟಿದೆ ಎನ್ನುವುದೇ ಅರ್ಥವಾಗುತ್ತಿಲ್ಲ , ಜನ ಇದನ್ನು  ಗಮನಿಸುತ್ತಿದ್ದಾರೆ . ಓಬವ್ವ ಜಯಂತಿ ಮಾಡೋ ಬೊಮ್ಮಾಯಿ ಬೇಕೋ , ಟಿಪ್ಪು ಜಯಂತಿ ಮಾಡೋ ಸಿದ್ದರಾಮಯ್ಯ ಬೇಕೋ ಎಂದು ಜನ ತೀರ್ಮಾನಿಸುತ್ತಾರೆ ಎಂದರು .

ಜಾಹೀರಾತುLabels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget