ಕಾರ್ಕಳ:ಪರಪ್ಪಾಡಿ ನಲ್ಲೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಿತಿಯ ಸದ್ಯಸ್ಯರಿಗೆ ತರಬೇತಿ ಕಾರ್ಯಕ್ರಮ-Times Of Karkala

ಕಾರ್ಕಳ:ಪರಪ್ಪಾಡಿ ನಲ್ಲೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಿತಿಯ ಸದ್ಯಸ್ಯರಿಗೆ ತರಬೇತಿ ಕಾರ್ಯಕ್ರಮ-Times Of Karkala


ಕಾರ್ಕಳ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪಾಡಿ ನಲ್ಲೂರು ಇಲ್ಲಿ 2021 22 ನೇ ಸಾಲಿನ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನೆಯು ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು.  ಪ್ರಾರ್ಥನೆಯನ್ನು ಪೋಷಕರಾದ ಮಮತಾ ಡಿ ಇವರು ನಡೆಸಿಕೊಟ್ಟರು.  ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ತಿಲೋತ್ತಮೆ ಇವರು ಎಸ್ಡಿಎಂಸಿ ರಚನೆ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರವಾಗಿ ಸದಸ್ಯರಿಗೆ ತಿಳಿಹೇಳಿದರು. 

ಸಭಾಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಶ್ರೇಯಾಂಸ ಜೈನ್ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ಆಚಾರ್ಯ ಉಪಸ್ಥಿತರಿದ್ದರು ಮುಖ್ಯಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಜಾಹೀರಾತು 

























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget