ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ-Times Of Karkala

 ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ-Times Of Karkala

ಹೆಬ್ರಿ : ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು. ಹೆಬ್ರಿ ತಹಶೀಲ್ಧಾರ್‌ ಪುರಂದರ್‌ ಕೆ. ದೀಪ ಬೆಳಗಿ ನಮನ ಸಲ್ಲಿಸಿದರು. 

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿದರು. ಕಂದಾಯ ನಿರೀಕ್ಷಕ ಹಿತೇಶ್‌ ಯುಬಿ, ಚೈತನ್ಯ ಯುವ ವೃಂದದ ಅಧ್ಯಕ್ಷ ಶಂಕರ ಶೇರಿಗಾರ್‌, ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. 

ಜಾಹೀರಾತು






























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget