ಬೈಲೂರು: ಅರ್ಜಿ ಆಹ್ವಾನ-Times Of Karkala

 ಬೈಲೂರು:ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ-Times Of Karkala ಕಾರ್ಕಳ:ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು, ಕಾರ್ಕಳ ತಾಲೂಕು, ಉಡುಪಿ ಇಲ್ಲಿ ಬಯೋಮೆಟ್ರಿಕ್ ಡೇಟಾ ಎಂಟ್ರಿ ಆಪರೇಟರ್ ಮತ್ತು ಆಟೋಮೋಟಿವ್ ಸರ್ವಿಸ್ ಟೆಕ್ನೀಷಿಯನ್ ಗೆ 6 ತಿಂಗಳ ತರಬೇತಿ ನೀಡಲಾಗುತ್ತಿದೆ. ನಮ್ಮ ಸಂಸ್ಥೆ ಮತ್ತು ನ್ಯಾಷನಲ್ ಸ್ಕಿಲ್ ಡೆವಲಪ್ ಮೆಂಟ್ ಕಾರ್ಪೋರೇಷನ್ (ಎನ್ಎಸ್ ಡಿಸಿ), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ವಿದ್ಯಾಭ್ಯಾಸ ನಿಲ್ಲಿಸಿರುವ 15 ರಿಂದ 29 ವರ್ಷದೊಳಗಿನವರಿಗೆ ಕೌಶಲ್ಯ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ. ಈ ತರಬೇತಿಗೆ ಸೇರಲಿಚ್ಚಿಸುವ ಅಭ್ಯರ್ಥಿಗಳು ಸಂಸ್ಥೆಗೆ ಬಂದು ಅರ್ಜಿಯನ್ನು ಪಡೆಯಬಹುದು. ದಾಖಲಾತಿ ಈಗಾಗಲೆ ಪ್ರಾರಂಭಗೊಂಡಿದೆ. ಸ್ಥಳೀಯರು ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿ.

ಜಾಹೀರಾತು 


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget