ಕಾರ್ಕಳ:ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ತರಬೇತಿ ಶಿಬಿರಕ್ಕೆ ಎಸ್‌ವಿಟಿ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ನಾಯಕ್ ಆಯ್ಕೆ-Times Of Karkala

ಕಾರ್ಕಳ:ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ತರಬೇತಿ ಶಿಬಿರಕ್ಕೆ ಎಸ್‌ವಿಟಿ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ನಾಯಕ್ ಆಯ್ಕೆ-Times Of Karkala


ಕಾರ್ಕಳ: ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಶ್ರೀನಿಧಿ ನಾಯಕ್ (ದ್ವಿತೀಯ ಬಿ.ಕಾಂ ) 2022 ನೇ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಇವರು ದಿ. 15/01/2022 ರಿಂದ 27/01/2022 ವರೆಗೆ ಬೆಂಗಳೂರಿನ R.V. college of Engineeringನ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ.

ತರಬೇತಿ ಶಿಬಿರದ ಪೂರ್ವಭಾವಿಯಾಗಿ ಬೆಳಗಾವಿ ಹಾಗೂ ಬೆಂಗಳೂರಿನ ಆಯ್ಕೆ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು, ಈಗ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ.                                                                         ಜಾಹೀರಾತು


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget