ವಿಜೇಶ್ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ ಸಾಧಕ ಪ್ರಶಸ್ತಿ-Times Of Karkala

ವಿಜೇಶ್ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ  ಸಾಧಕ ಪ್ರಶಸ್ತಿ-Times Of Karkala

ಕಾರ್ಕಳ:ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಸಾಧಕ ಪ್ರಶಸ್ತಿಯನ್ನು ಕಾರ್ಕಳ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ವಿಜೇತ್ ದೇವಾಡಿಗ ಪಡೆದು ಕೊಂಡಿದ್ದಾರೆ.



ಉಡುಪಿಯ ರಜತಾದ್ರಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಶಟ್ಲ್ ಬ್ಯಾಂಡ್ಮಿಂಟನ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿ ರಾಷ್ಟೀಯ ಪಂದ್ಯಾವಳಿಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ .ಇವರು ತೆಳ್ಳಾರು ರಸ್ತೆಯ ರಾಘವೇಂದ್ರ ಮಠದ ಬಳಿಯ ರಮೇಶ್ ದೇವಾಡಿಗ ಮತ್ತು ಪ್ರಮೀಳಾ ದಂಪತಿಯ ಪುತ್ರನಾಗಿದ್ದಾನೆ.

ಜಾಹೀರಾತು






























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget