ನಿಟ್ಟೆ:ಅಸೌಖ್ಯದಿಂದ ನೊಂದು ಆತ್ಮಹತ್ಯೆ-Times Of Karkala

 ನಿಟ್ಟೆ:ಅಸೌಖ್ಯದಿಂದ ನೊಂದು ಆತ್ಮಹತ್ಯೆ-Times Of Karkala 

ಕಾರ್ಕಳ: ತಮಗಿರುವ ಅಸೌಖ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.ರತ್ನಾಕರ ಪ್ರಭು (73 ) ಆತ್ಮ ಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು ಇವರು ತಮ್ಮ ನಿವಾಸದಲ್ಲಿ ಒಬ್ಬಂಟಿಯಾಗಿ  ಇದ್ದು ಅಸೌಖ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಸೌಖ್ಯ ದಿಂದ ಮನನೊಂದು ಅವರು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                                                                         ಜಾಹೀರಾತುPost a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget